MES ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಇಂದು ಬೆಂಗಳೂರಿನ ಕಮ್ಮನಹಳ್ಳಿ ಮುಖ್ಯರಸ್ತೆಯಲ್ಲಿ ಪಂಜಿನ ಮೆರವಣಿಗೆ ನಡೆಸಲಾಯಿತು.ಕನ್ನಡ ನಾಡು ನುಡಿ ನೆಲಕ್ಕಾಗಿ ಹೋರಾಟ ಮಾಡುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆಯವರು ಮಹಾರಾಷ್ಟ್ರ ಮುಖ್ಯಮಂತ್ರಿ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿಯವರ ಪ್ರತಿಕೃತಿ ದಾಹನ ಮಾಡಲು ಮುಖ್ಯ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.
order motilium 10mg for sale – purchase flexeril without prescription buy cyclobenzaprine generic