![]()
ಮಾಜಿ ಉಪಮುಖ್ಯಮಂತ್ರಿ ಆದ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಜಿ.ಪರಮೇಶ್ವರ್ ಅವರು ಶನಿವಾರ ಕೋರಾ ಹೋಬಳಿಯಲ್ಲಿ ಲೋಕೋಪಯೋಗಿ ಇಲಾಖೆಯ 5 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೊರಟಗೆರೆ ಗಣ ಸಭಾ ಕ್ಷೇತ್ರದ ಕ್ಷೇತ್ರದ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಶಂಕರ್ ಸೇರಿದಂತೆ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರು, ಮುಖಂಡರುಗಳು ಇದ್ದರು.

This piece effectively addresses vaccine safety monitoring systems. – https://restaurantegurea.es/farmacia-fanabe-playa/ , This piece effectively debunks several myths surrounding statins. Benefits far outweigh risks in appropriate patients. .