SHARE

Loading

ಏಷ್ಯಾದಲ್ಲೇ 2ನೇ ಅತಿ ದೊಡ್ಡ ರೇಷ್ಮೆ ಮಾರುಕಟ್ಟೆ ಎಂಬ ಹೆಗ್ಗಳಿಕೆಯಿರುವ ನಮ್ಮ ರಾಮನಗರದಲ್ಲಿ 20 ಎಕರೆ ಭೂ ಭಾಗದಲ್ಲಿ ₹75 ಕೋಟಿ ವೆಚ್ಚದ ಹೈಟೆಕ್ ಮಾರುಕಟ್ಟೆ ನಿರ್ಮಾಣಕ್ಕೆ ನಮ್ಮ ಸರ್ಕಾರದ ಸಚಿವ ಸಂಪುಟದಲ್ಲಿ ಅನುಮೋದನೆ ಸಿಕ್ಕಿದೆ.

ಶೀಘ್ರದಲ್ಲೇ ಶಂಕುಸ್ಥಾಪನೆ ನೆರವೇರಿಸಲಾಗುವುದು.

ಡಾ. ನಾರಾಯಣ ಗೌಡ

By admin

0 thoughts on “ಏಷ್ಯಾದಲ್ಲೇ 2ನೇ ಅತಿ ದೊಡ್ಡ ರೇಷ್ಮೆ ಮಾರುಕಟ್ಟೆ”

Leave a Reply

Your email address will not be published. Required fields are marked *

Translate »