SHARE

Loading

ಬಿಡದಿ ತೋಟದ ಮನೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಣ್ಣ. ಅವರನ್ನು ಭೇಟಿ ಮಾಡಿ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಗುಬ್ಬಿ ತಾಲ್ಲೂಕಿನಲ್ಲಿ ಜೆಡಿಎಸ್ ಪಕ್ಷ ಸಂಘಟನೆಯ ಬಗ್ಗೆ ವಿವರಣೆ ಪಡೆಯಲಾಯಿತು. ಮುಂದಿನ ದಿನಗಳಲ್ಲಿ ವಿನೂತನ ರೀತಿಯಲ್ಲಿ ಪಕ್ಷ ಸಂಘಟನೆ ಪ್ರಾರಂಭವಾಗಲಿದೆ..
ಮತ್ತು ಪದಾಧಿಕಾರಿಗಳ ನೇಮಕಾತಿ ಶೀಘ್ರದಲ್ಲಿ ಪ್ರಾರಂಭವಾಗಲಿದೆ ಎಂದು ಹೇಳಿದರು .ಬಿ.ಎಸ್ ನಾಗರಾಜು ಯುವ ಜೆಡಿಎಸ್ ಮುಖಂಡರು ಗುಬ್ಬಿ ವಿಧಾನಸಭಾ ಕ್ಷೇತ್ರ

By admin

0 thoughts on “ಗುಬ್ಬಿ ತಾಲ್ಲೂಕಿನಲ್ಲಿ ವಿನೂತನ ರೀತಿಯಲ್ಲಿ ಪಕ್ಷ ಸಂಘಟನೆ ಮತ್ತು ಪದಾಧಿಕಾರಿಗಳ ನೇಮಕಾತಿ ಶೀಘ್ರದಲ್ಲಿ”

Leave a Reply

Your email address will not be published. Required fields are marked *

Translate »