ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನಲ್ಲಿ ಹಾಲಪ್ಪ ಪ್ರತಿಷ್ಠಾನ, ಶ್ರೀ ಸತ್ಯಸಾಯಿ ಟ್ರಸ್ಟ್ ಹಾಗೂ ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ವತಿಯಿಂದ ತುಮಕೂರು ಜಿಲ್ಲೆಯಲ್ಲಿರುವ ಎಲ್ಲಾ ಹೋಬಳಿಗಳಲ್ಲೂ ಒಂದೊಂದು ಸರ್ಕಾರಿ ಶಾಲೆಯನ್ನು ಆಯ್ಕೆ ಮಾಡಿಕೊಂಡು ಸರ್ಕಾರಿ ಶಾಲೆಗಳ ಉನ್ನತೀಕರಣ ಹಾಗೂ ಮಕ್ಕಳ ಉತ್ತಮ ಕಲಿಕೆಗೆ ಆದ್ಯತೆಯ ಮೇರೆಗೆ ಶಾಲಾ ಪೀಠೋಪಕರಣಗಳನ್ನು, ಪಾಠೋಪಕರಣಗಳು ಹಾಗೂ ಕ್ರೀಡಾ ಸಾಮಗ್ರಿಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಶ್ರೀ ಡಾ|| ವೀರೇಶಾನಂದ ಸರಸ್ವತಿ ಸ್ವಾಮೀಜಿಯವರ ಸಮ್ಮುಖದಲ್ಲಿ ಚಾಲನೆ ನೀಡಲಾಯಿತು.

oral warfarin 2mg – generic coumadin 5mg order cozaar 50mg pill