SHARE

Loading

ತುಮಕೂರು ಜಿಲ್ಲಾ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ
ವತಿಯಿಂದ ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹಾಗೂ ಸೇವಾ ಭದ್ರತೆಗಾಗಿ ಸಾಮೂಹಿಕ ತರಗತಿಗಳ ಬಕಿಷ್ಕಾರ ಮಾಡಿ ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಇಂದು ಮಾನ್ಯ ಜನಪ್ರಿಯ ವಿಧಾನ ಪರಿಷತ್ ಶಾಸಕರಾದ ಶ್ರೀ ಚಿದಾನಂದ್ ಎಂ ಗೌಡ ರವರು ಭೇಟಿ ನೀಡಿ ಬೆಂಬಲ ಸೂಚಿಸಿದರು. ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿ, ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರತಿಭಟನಾ ಉಪನ್ಯಾಸಕರೊಂದಿಗೆ ಸುದೀರ್ಘ ಚರ್ಚಿಸಿ ನಡೆಸಿ ನಿಮ್ಮೆಲ್ಲ ಸಮಸ್ಯೆಗಳ ಕುರಿತು ಕೂಡಲೇ ಸರ್ಕಾರದ ಗಮನಕ್ಕೆ ತಂದು, ತಮ್ಮೆಲ್ಲರ ಈ ಬಂದ್ ಗೆ ಅರ್ಥ ಕಲ್ಪಿಸುವ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

By admin

Leave a Reply

Your email address will not be published. Required fields are marked *

Translate »