Category: Education & Job

ಉನ್ನತ ಶಿಕ್ಷಣದಲ್ಲಿ GER (ಒಟ್ಟು ದಾಖಲಾತಿ ಅನುಪಾತ) ಹೆಚ್ಚಿಸಲು ಕೇಂದ್ರ ಸಕಾ೯ರದಿಂದ ಮಹತ್ವದ ತೀಮಾ೯ನ

ಉನ್ನತ ಶಿಕ್ಷಣ ಇಲಾಖೆಯ900 ಸ್ವಾಯತ್ತ ಕಾಲೇಜುಗಳಲ್ಲಿ ಅನ್ಲೈನ್ ಪದವಿ ನೀಡಲು ಅನುಮತಿ ನೀಡುವುದರ ಮೂಲಕ ಒಟ್ಟು ದಾಖಲಾತಿ ಅನುಪಾತ ಶೇ 50 ಕ್ಕೆ ಹೆಚ್ಚಿಸಲು ಅನುಕೂಲವಾಗುವಂತೆ ಯು ಜಿ ಸಿ ಯಿಂದ 2022-2023ಕ್ಕೆ ಜಾರಿಗೆ ಬರುವಂತೆ ಅನುಮತಿಸಲು ತೀಮಾ೯ನಿಸಲಾಗಿದೆ. ಇದರಿಂದ ಉದ್ಯೋಗದ…

ವಿ.ವಿ.ಗಳಲ್ಲಿ ಸುಗಮ ಪರೀಕ್ಷಾ ವ್ಯವಸ್ಥೆಗೆ ತಂತ್ರಾಂಶ ಅಳವಡಿಕೆ

ಶೈಕ್ಷಣಿಕ ಪ್ರಮಾಣಪತ್ರಗಳ ಪೂರೈಕೆಗೆ `ಇ-ಸಹಮತಿ’ಗೆ ಹಸಿರು ನಿಶಾನೆ ಬೆಂಗಳೂರು: ಉನ್ನತ ಶಿಕ್ಷಣ ವಲಯದಲ್ಲಿ ಪರೀಕ್ಷಾಂಗವನ್ನು ಸದೃಢಗೊಳಿಸುವ ಪರೀಕ್ಷಾ ತಂತ್ರಾಂಶ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಮಾಣಪತ್ರ ಇತ್ಯಾದಿಗಳನ್ನು ಸುಗಮವಾಗಿ ಒದಗಿಸುವ `ಇ-ಸಹಮತಿ’ ಉಪಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಸೋಮವಾರ…

ಶಿಕ್ಷಕರ ನೇಮಕಾತಿ ಪೂರ್ವದಲ್ಲಿ ಸೇವಾನಿರತ ಪ್ರಾಥಮಿಕ ಪದವೀಧರ ಶಿಕ್ಷಕರ ವಿಲೀನಗೊಳಿಸಿ ನೇಮಕಾತಿ ನೆಡೆಸಿ ರಾಜ್ಯಪ್ರಧಾನಕಾರ್ಯದರ್ಶಿ-HR ಶಶಿಕುಮಾರ್ ಆಗ್ರಹ

ಸರ್ಕಾರ 6 ರಿಂದ 8 ನೇ ತರಗತಿ ಬೋಧಿಸಲು 15,000 ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ. ಇದಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ಪದವೀಧರ ಶಿಕ್ಷಕರ ಸಂಘ ಸ್ವಾಗತಿಸುತ್ತದೆ ಆದರೆ, ಪ್ರಸ್ತುತವಾಗಿ ರಾಜ್ಯದ ಎಲ್ಲಾ ಹಿರಿಯ ಪ್ರಾಥಮಿಕ…

ಪ್ರಬೋಧಿನೀ ಗುರುಕುಲದ ಪ್ರವೇಶಕ್ಕಾಗಿ ಅರ್ಜಿ

ಪ್ರಬೋಧಿನೀ ಗುರುಕುಲದಲ್ಲಿ 2022-2023 ನೇ ಶೈಕ್ಷಣಿಕ ವರ್ಷದಲ್ಲಿ ಅಧ್ಯಯನ ಮಾಡಬಯಸುವ ಗಂಡುಮಕ್ಕಳಿಗೆ ಅರ್ಜಿಗಳು ದೊರೆಯುತ್ತಿದ್ದು, ಆಸಕ್ತರು ಪ್ರಬೋಧಿನೀ ಗುರುಕುಲದ ವಿಳಾಸಕ್ಕೆ ರೂ 250/- M.O ಕಳುಹಿಸುವ ಮೂಲಕ ಅರ್ಜಿಯನ್ನು ಪಡೆಯಬೇಕಾಗಿ ಈ ಮೂಲಕ ತಿಳಿಸಲಾಗಿದೆ. ಗುರುಕುಲ ಶಿಕ್ಷಣ ಯಾರಿಗೆ ಮತ್ತು ಹೇಗೆ?…

ಹೆಚ್ವಿಸಲಾದ ಗೌರವಧನಕ್ಕೆ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅಜಿ೯ಸಲ್ಲಿಸಲು 21/01/22 ಕಡೆಯ ದಿನಾಂಕ

ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಹೆಚ್ವಿಸಲಾದ ಗೌರವಧನಕ್ಕೆ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅನ್ಲೈನ್ ಮೂಲಕ ಅಜಿ೯ ಕೆರಯಲಾಗಿದೆ ಹೆಚ್ಚಿನ ಮಾಹಿತಿಗೆ ಕೆಳಕಂಡ ಅದೇಶದ ಪ್ರತಿ ನೋಡಿ

ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹಾಗೂ ಸೇವಾ ಭದ್ರತೆಗಾಗಿ ಸಭೆ

ಬೆಂಗಳೂರಿನ ಸೌಹಾರ್ದ ಸಹಕಾರಿ ಸೌಧದಲ್ಲಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹಾಗೂ ಸೇವಾ ಭದ್ರತೆಗಾಗಿ ನಡೆದ ಸಭೆಯಲ್ಲಿ ಸನ್ಮಾನ್ಯ ಉನ್ನತ ಶಿಕ್ಷಣ ಸಚಿವರಾದ ಡಾ.ಅಶ್ವತ್ಥ ನಾರಾಯಣ ರವರೊಂದಿಗೆ ಮಾನ್ಯ ವಿಧಾನ ಪರಿಷತ್ ಶಾಸಕರಾದ ಪುಟ್ಟಣ್ಣರವರು , ಶ್ರೀ…

ಅತಿಥಿ ಉಪನ್ಯಾಸಕರ ಪ್ರತಿಭಟನೆ ಹಾಗೂ ಅನಿರ್ಧಿಷ್ಟಾವಧಿ ಧರಣಿಯಲ್ಲಿ ಕರ್ನಾಟಕ ಲೇಖಕಿಯರ ಸಂಘ ಭಾಗವಹಿಸಿ ಬೆಂಬಲ

ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕರ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿಯಿಂದ ತುಮಕೂರು ಡಿಸಿ ಆಫೀಸ್ ಮುಂಭಾಗ ಸುಮಾರು ದಿನಗಳಿಂದ ನಡೆಯುತ್ತಿರುವ ಅತಿಥಿ ಉಪನ್ಯಾಸಕರ ಭದ್ರತೆ ಹಾಗೂ ಸೇವಾ ವಿಲೀನತೆ ಗಾಗಿ ಪ್ರತಿಭಟನೆ ಹಾಗೂ ಅನಿರ್ಧಿಷ್ಟಾವಧಿ ಧರಣಿಗೆ ಕರ್ನಾಟಕ…

ಶಿಕ್ಷಕರ ಮಕ್ಕಳಿಗೆ ಪ್ರತಿಭಾವಂತ ವಿದ್ಯಾರ್ಥಿ ವೇತನ

ಕನಿಷ್ಠ ಶೇ.60 ಮತ್ತು ಅದಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ನಿಗದಿತ ಅರ್ಜಿಗಳನ್ನು ಸಂಸ್ಥೆಯ ಮುಖ್ಯಸ್ಥರ ದೃಢೀಕರಿಸಿದ ಅಂಕ ಪಟ್ಟಿಯೊಂದಿಗೆ ಕಾರ್ಯದರ್ಶಿ/ಖಜಾಂಚಿಗಳ ಕಛೇರಿ, ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಹಾಗೂ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ, ಶಿಕ್ಷಕರ ಸದನ, ಕೆಂಪೇಗೌಡ ರಸ್ತೆ,…

Translate »