ದೊಡ್ಡ ಆಲಹಳ್ಳಿಯಿಂದ ನೀರಿಗಾಗಿ ನಡಿಗೆ

ದೊಡ್ಡ ಆಲಹಳ್ಳಿಯಿಂದ ನೀರಿಗಾಗಿ ನಡಿಗೆ

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಪಾದಯಾತ್ರೆಯ ಎರಡನೆ ದಿನ ಮಾಜಿ ಸಚಿವರಾದ ಸನ್ಮಾನ್ಯ ಟಿ.ಬಿ.ಜಯಚಂದ್ರರವರು ದೊಡ್ಡ ಆಲಹಳ್ಳಿಯಿಂದ ನೀರಿಗಾಗಿ ನಡಿಗೆ ಆರಂಭಿಸಿದರು.

ಮೇಕೆದಾಟು ಪಾದಯಾತ್ರೆಯ ಪೂರ್ವಭಾವಿ ಸಭೆ

ತುಮಕೂರು ಜಿಲ್ಲೆಯಲ್ಲಿ ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಶಾಸಕರಾದ ಶ್ರೀ ಡಾ|| ಜಿ.ಪರಮೇಶ್ವರ್ ಅವರ ನೇತೃತ್ವದಲ್ಲಿ ನಡೆದ ಮೇಕೆದಾಟು ಪಾದಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಕಾಂಗ್ರೆಸ್ ಮಾಧ್ಯಮ ವಕ್ತರಾರು ಹಾಗೂ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾದ ಶ್ರೀ ಬಿ.ಎನ್.ಚಂದ್ರಪ್ಪ ಅವರು ಭಾಗವಹಿಸಿದರು. ಮಾಜಿ…

ಶಾಸಕರಿಂದ ಉಪವಾಸ ಸತ್ಯಾಗ್ರಹ

ದೊಡ್ಡಬಳ್ಳಾಪುರ: ಎಂಎಸ್ಟಿಪಿ ಘಟಕ ಮುಚ್ಚುವಂತೆ ಆಗ್ರಹಿಸಿ ಜ.20ರ ಬಳಿಕೆ ಧರಣಿ ಕೂರುವುದಾಗಿ ಶಾಸಕ ವೆಂಕಟರಮಣಯ್ಯ ಹೇಳಿದ್ದಾರೆ.ಪಟ್ಟಣದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು, ದೊಡ್ಡಬಳ್ಳಾಪುರ ತಾಲೂಕಿಗೆ ವಿಷ ಕಂಟಕವಾಗಿ ಪರಿಣಮಿಸಿ ಅವೈಜ್ಞಾನಿಕವಾಗಿ ಕಸದ ವಿಲೇವಾರಿ ಮಾಡಿ ತಾಲೂಕಿನ ಶುದ್ಧ ಪರಿಸರವನ್ನು ಹಾಳು ಮಾಡಿರುವ ಎಂಎಸಿಪಿ…

ಕಂದಾಯ ಇಲಾಖೆಯಿಂದ ಬಗರ್ ಹುಕುಂ ಸಾಗುವಳಿದಾರರಿಗೆ ಸಾಗುವಳಿ ಚೀಟಿ ವಿತರಣೆ

ಶ್ವೇಶ್ವರಯ್ಯ ಜಲ ನಿಗಮ ಮತ್ತು ರಾಜ್ಯ ಲೋಕೋಪಯೋಗಿ ಇಲಾಖೆಯಿಂದ ಗಿರಿಜನ ಉಪಯೋಜನೆಯಡಿ ಕರೇಮಾದೇನಹಳ್ಳಿ ಗ್ರಾಮದ ರಸ್ತೆ ಹಾಗೂ ಚರಂಡಿ ಕಾಮಗಾರಿಗಾಗಿ 70 ಲಕ್ಷ ರೂ ಅನುದಾನ ಮಂಜೂರು ಮಾಡಿಸಿ ಇಂದು ಭೂಮಿ ಪೂಜೆಯನ್ನು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಸಣ್ಣ ನೀರಾವರಿ…

ನೂತನ ವಿಧಾನಪರಿಷತ್ ಸದಸ್ಯರಾಗಿ ಪ್ರಮಾಣವಚನ

ಇಂದು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ತುಮಕೂರು ಜಿಲ್ಲೆಯ ನೂತನ ವಿಧಾನಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಕಲ್ಪತರು ನಾಡಿನ ಯುವ ನಾಯಕರಾದ ಆರ್ ರಾಜೇಂದ್ರ ಅವರು ದೇವರು ಹಾಗೂ ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಧುಗಿರಿಯಲ್ಲಿ ಹದಿನೈದರಿಂದ ಹದಿನೆಂಟು ವರ್ಷದ ಮಕ್ಕಳಿಗೆ ಕೋವಿಡ್ -19 ಲಸಿಕಾ ಅಭಿಯಾನ ಕಾರ್ಯಕ್ರಮ

ಮಧುಗಿರಿ:-ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಧುಗಿರಿಯಲ್ಲಿ ಹದಿನೈದರಿಂದ ಹದಿನೆಂಟು ವರ್ಷದ ಮಕ್ಕಳಿಗೆ ಕೋವಿಡ್ -19 ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ಜನಪ್ರಿಯ ಶಾಸಕರಾದ ಎಂ.ವಿ ವೀರಭದ್ರಯ್ಯನವರು ಉದ್ಘಾಟನೆ ಮಾಡಿದರು . ಮಧುಗಿರಿ ತಾ.ಕೊಡಗೇನಹಳ್ಳಿ ಹೋಬಳಿ ದೊಡ್ಡಮಾಲೂರು ಗ್ರಾಮದಲ್ಲಿ ಲಿಡ್ಕರ್ ವತಿಯಿಂದ ಶಾಸಕರಾದ ಎಂ.ವಿ.ವೀರಭದ್ರಯ್ಯನವರು…

ತುಮಕೂರಿನ ಅತಿಥಿ ಉಪನ್ಯಾಸಕರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಚಿದಾನಂದ ಗೌಡ.

ತುಮಕೂರು ಜಿಲ್ಲಾ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದವತಿಯಿಂದ ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹಾಗೂ ಸೇವಾ ಭದ್ರತೆಗಾಗಿ ಸಾಮೂಹಿಕ ತರಗತಿಗಳ ಬಕಿಷ್ಕಾರ ಮಾಡಿ ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಇಂದು ಮಾನ್ಯ ಜನಪ್ರಿಯ ವಿಧಾನ ಪರಿಷತ್ ಶಾಸಕರಾದ ಶ್ರೀ ಚಿದಾನಂದ್…

ಬಿಜವರದ ಕೋಡಿ ನೀರನ್ನು ಮರುವೇಕೆರೆ ಕೆರೆಗೆ ಹರಿಸಲು ವ್ಯವಸ್ಥೆ

ತಲಪುರಿಗೆ ಕಾಲುವೆಗೆ ನೀರು ಹರಿಸುವ ಕಾರ್ಯಕ್ರಮದಲ್ಲಿ ಮಾನ್ಯ ವಿಧಾನಪರಿಷತ್ ಸದಸ್ಯರಾದ ಶ್ರೀ ಆರ್.ರಾಜೇಂದ್ರ ವರಿಗೆ ಸುತ್ತಮುತ್ತಲಿನ ರೈತರು ಬಿಜವರದ ಕೋಡಿ ನೀರನ್ನು ಮರುವೇಕೆರೆ ಕೆರೆಗೆ ಹರಿಸಲು ವ್ಯವಸ್ಥೆ ಮಾಡಿಕೊಡಿ ಎಂದು ಮನವಿ ಮಾಡಿದ್ದರು‌ ಅಲ್ಲಿಯೇ ಭರವಸೆ ನೀಡಿದ್ದ ಆರ್ ರಾಜೇಂದ್ರ ಅಣ್ಣನವರು…

ಮಾನ್ಯ ಶಾಸಕರಾದ ಡಾ ಸಿ ಎಂ ರಾಜೇಶ್ ಗೌಡ ರವರು ಇಂದು 15 ರಿಂದ 18 ರ ವಯೋಮಾನದವರಿಗೆ ಕೋವಿಡ್ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ

ಮಾನ್ಯ ಶಾಸಕರಾದ ಡಾ ಸಿ ಎಂ ರಾಜೇಶ್ ಗೌಡ ರವರು ಇಂದು ಸಿರಾ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ (ಭುವನಹಳ್ಳಿ )15 ರಿಂದ 18 ರ ವಯೋಮಾನದವರಿಗೆ ಕೋವಿಡ್ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಿದರು ಈ ಸಂದರ್ಭದಲ್ಲಿ ತಹಸೀಲ್ದಾರ್…

ಜೆಡಿಎಸ್ ಹೀಯಾಳಿಸುವರಿಗೆ ತಕ್ಕ ಉತ್ತರ ನೀಡುವ ಜೊತೆಗೆ ಮುಂದಿನ 2023 ಕ್ಕೆ ಕುಮಾರಣ್ಣ ಮತ್ತೊಮ್ಮೆ ಮುಖ್ಯಮಂತ್ರಿ ಆಗಿ ರೈತರ ಹಿತ ಕಾಯಲಿದ್ದಾರೆ : ಜೆಡಿಎಸ್ ಮುಖಂಡ ಬಿ.ಎಸ್.ನಾಗರಾಜು.

ಗುಬ್ಬಿ: 26 ಸಾವಿರ ಕೋಟಿ ರೂಗಳ ಸಾಲ ಮನ್ನಾ ಮಾಡಿದ ಜೆಡಿಎಸ್ ಪಕ್ಷಕ್ಕೆ ಮತ್ತೊಮ್ಮೆ ಅಧಿಕಾರ ತಂದುಕೊಡುವ ನಿಟ್ಟಿನಲ್ಲಿ ಪಂಚರತ್ನ ಯೋಜನೆ ಕೈ ಹಿಡಿಯಲಿದೆ. ಈ ಭರವಸೆಯಲ್ಲೇ ಸಂಘಟನೆ ಮುಂದಾದ ಎಚ್.ಡಿ.ಕುಮಾರಸ್ವಾಮಿ ಅವರು ಹೋಬಳಿ ಮಟ್ಟದ ಸಂಘಟನೆಗೆ ಶೀಘ್ರದಲ್ಲೇ ಆಗಮಿಸಿ ಪಕ್ಷ…

Translate »