ಮುಖ್ಯಮಂತ್ರಿ ಆಗಬೇಕು ಎಂದ ಕೂಗಬೇಡಿ ಒಳಸಂಚು ಶುರುವಾಗುತ್ತದೆ: ಡಾ.ಜಿ.ಪರಮೇಶ್ವರ್
ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಜನರು ಭಾವೋದ್ರೇಕವಾಗಿ ನಾನು ಮುಖ್ಯಮಂತ್ರಿಯಾಬೇಕು ಎಂದು ಕೂಗಿದರೆ ನನ್ನ ವಿರುದ್ಧ ಒಳ ಸಂಚು ಶುರುವಾಗುತ್ತದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಜಿ.ಪರಮೇಶ್ವರ ತಿಳಿಸಿದರು. ಕೊರಟಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕೋರಾ ಹೋಬಳಿಯ ಚಿಕ್ಕಗುಂಡಗಲ್ಲು ಗ್ರಾಮದಲ್ಲಿ…