ಕೊರೋನಾದಿಂದ ಅರಿವಿಗೆ ಬಂದ ಆರೋಗ್ಯದ ಮಹತ್ವ: ಸ್ವಾಮೀಜಿ
ರಾಜರಾಜೇಶ್ವರಿನಗರ: ಮಹಾಮಾರಿ ಕೋರೋನಾ ಸೋಂಕಿನಿಂದ ವಿಶ್ವವೇ ತತ್ತರಿಸಿರುವ ಕಾಲಘಟ್ಟದಲ್ಲಿ ಆರೋಗ್ಯವೇ ಭಾಗ್ಯ ಎಂಬುದು ಮನುಕುಲಕ್ಕೆ ಮನವರಿಕೆಯಾಗಿದೆ ಎಂದು ಶ್ರೀ ಸ್ಪಟಿಕಪುರಿ ಮಹಾಸಂಸ್ಥಾನದ ಶ್ರೀ ಗುರುಗುಂಡ ಬ್ರಹ್ಮಶ್ವರ ಸ್ವಾಮಿ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಮಹಾಸ್ವಾಮೀಜಿ ತಿಳಿಸಿದರು. ಶ್ರೀ ಆದಿಚುಂಚನಗಿರಿ ವೈದ್ಯಕೀಯ ಮಹಾ…