ಲಕ್ಷ್ಮೀ ಮಹಿಳಾ ಚಾರಿಟಬಲ್ ಟ್ರಸ್ಟ್ ನ ಐದನೇ ವಾರ್ಷಿಕೋತ್ಸವ
ಇಂದು ಲಕ್ಷ್ಮೀ ಮಹಿಳಾ ಚಾರಿಟಬಲ್ ಟ್ರಸ್ಟ್ ನ ಐದನೇ ವಾರ್ಷಿಕೋತ್ಸವವನ್ನು ಮಧುಗಿರಿಯ ಸರಳ ಶಾಸಕರಾದ ಎಮ್.ವಿ. ವೀರಭದ್ರಯ್ಯನವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಮಾಜದ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಟ್ರಸ್ಟ್ ನ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.