ಆಸರೆ ಫೌಂಡೇಶನ್ ವತಿಯಿಂದ ಶಾಲೆಗೆ ಸುಣ್ಣ-ಬಣ್ಣ

ಕೊರಟಗೆರೆ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜಿನ ಪ್ರೌಢಶಾಲಾ ವಿಭಾಗದ ಕಟ್ಟಡದ ನವೀಕರಣ ಕಾರ್ಯಕ್ಕೆಮುಂದಾದ ಆಸರೆ ಫೌಂಡೇಶನ್ ಹಾಗೂ ಹಳೆಯ ವಿದ್ಯಾರ್ಥಿಗಳ ಸಂಘದ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ತುಂಬಾ ಹಳೆಯದಾದ ಶಾಲಾ ಕಟ್ಟಡ ಸುಣ್ಣ ಬಣ್ಣ ಇಲ್ಲದೆ ಹಾಗೂ ಒಡೆದು ಹೋಗಿದ್ದ…

ಕುಮಾರಿ ಡಾ.ಪ್ರಾರ್ಥನಾ ರವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀ ಶುಭೋದಯ ವೃದ್ಧಾಶ್ರಮದಲ್ಲಿ ಆರೋಗ್ಯ ಶಿಬಿರ

ಹಿರಿಯೂರು ಪಟ್ಟಣದ ಸಂಜೀವಿನಿ ಆಸ್ಪತ್ರೆಯ ಹೆಸರಾಂತ ವೈದ್ಯರುಗಳಾದ ಸ್ತ್ರೀ ತಜ್ಞೆ ಡಾ.ಲತಾ & ಮಕ್ಕಳ ತಜ್ಞ ಡಾ.ರಾಮಚಂದ್ರಪ್ಪರವರು ತಮ್ಮ ಮಗಳು ಕುಮಾರಿ ಡಾ.ಪ್ರಾರ್ಥನಾ ರವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀ ಶುಭೋದಯ ವೃದ್ಧಾಶ್ರಮದಲ್ಲಿ ಆರೋಗ್ಯ ಶಿಬಿರ ಹಮ್ಮಿಕೊಂಡು ಆಶ್ರಮದ ಎಲ್ಲಾ ವೃದ್ಧರಿಗೂ ಬಿ.ಪಿ,…

ಕೇಂದ್ರ ಸರ್ಕಾರ ಹಾಗೂ ರಾಜ್ಯಸರ್ಕಾರದ ಎಲ್ಲ ಸರ್ಕಾರಿ ಸೌಲಭ್ಯಗಳನ್ನ ಒಂದೇ ಸೂರಿನಡಿ ಜನರ ಮನೆ ಬಾಗಿಲಿಗೆ

ಮಾನ್ಯ ಶಾಸಕರಾದ ಡಾ ಸಿ ಎಂ ರಾಜೇಶ್ ಗೌಡ ರವರು ಇಂದು ತಮ್ಮ ಸ್ವಂತ ಖರ್ಚಿನಿಂದ ಎರಡು ವಾಹನಗಳನ್ನು ತಾಲೂಕು ನಾದ್ಯಂತ ಕೇಂದ್ರ ಸರ್ಕಾರ ಹಾಗೂ ರಾಜ್ಯಸರ್ಕಾರದ ಎಲ್ಲ ಸರ್ಕಾರಿ ಸೌಲಭ್ಯಗಳನ್ನ ಒಂದೇ ಸುರಿನಡಿ ಜನರ ಮನೆ ಬಾಗಿಲಿಗೆ ತಲುಪಿಸುವ ಅಭಿಯಾನದ…

5 ಕೋಟಿ ರೂ ಕಾಮಗಾರಿ ಉದ್ಘಾಟಿಸಿದ ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್

ಮಾಜಿ ಉಪಮುಖ್ಯಮಂತ್ರಿ ಆದ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಜಿ.ಪರಮೇಶ್ವರ್ ಅವರು ಶನಿವಾರ ಕೋರಾ ಹೋಬಳಿಯಲ್ಲಿ ಲೋಕೋಪಯೋಗಿ ಇಲಾಖೆಯ 5 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೊರಟಗೆರೆ ಗಣ ಸಭಾ ಕ್ಷೇತ್ರದ ಕ್ಷೇತ್ರದ…

ಮುಖ್ಯಮಂತ್ರಿ ಆಗಬೇಕು ಎಂದ ಕೂಗಬೇಡಿ ಒಳಸಂಚು ಶುರುವಾಗುತ್ತದೆ: ಡಾ.ಜಿ.ಪರಮೇಶ್ವರ್

ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಜನರು ಭಾವೋದ್ರೇಕವಾಗಿ ನಾನು ಮುಖ್ಯಮಂತ್ರಿಯಾಬೇಕು ಎಂದು ಕೂಗಿದರೆ ನನ್ನ ವಿರುದ್ಧ ಒಳ ಸಂಚು ಶುರುವಾಗುತ್ತದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಜಿ.ಪರಮೇಶ್ವರ ತಿಳಿಸಿದರು. ಕೊರಟಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕೋರಾ ಹೋಬಳಿಯ ಚಿಕ್ಕಗುಂಡಗಲ್ಲು ಗ್ರಾಮದಲ್ಲಿ…

ಕಾವ್ಯ ರಮೇಶ್ ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಆಯ್ಕೆ

ಕೊರಟಗೆರೆ ಪಟ್ಟಣ ಪಂಚಾಯತ್‌ನಲ್ಲಿ ಮಂಜುಳ ಸತ್ಯನಾರಾಯಣ ರವರ ರಾಜಿನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಮೊದಲನೇ ವಾರ್ಡಿನ ಸದಸ್ಯರಾದ ಕಾವ್ಯಶ್ರೀ ರಮೇಶ್ ಅವಿರೋಧವಾಗಿ ಆಯ್ಕೆಯಾದರು. ನಾಮಪತ್ರ ಏಕೈಕ ಅಭ್ಯರ್ಥಿ ಕಾವ್ಯಶ್ರೀ ರಮೇಶ್ ಆಗಿದ್ದು ಜೆಡಿಎಸ್ ಸದಸ್ಯನಾರಾಯಣ್ ಸೂಚಕರಾಗಿದ್ದರು.ಬಿ.ಜೆ.ಪಿ ಸದಸ್ಯ ಪ್ರದೀಪ್ ಕುಮಾರ್ ಹಾಗೂ…

ವಿ.ವಿ.ಗಳಲ್ಲಿ ಸುಗಮ ಪರೀಕ್ಷಾ ವ್ಯವಸ್ಥೆಗೆ ತಂತ್ರಾಂಶ ಅಳವಡಿಕೆ

ಶೈಕ್ಷಣಿಕ ಪ್ರಮಾಣಪತ್ರಗಳ ಪೂರೈಕೆಗೆ `ಇ-ಸಹಮತಿ’ಗೆ ಹಸಿರು ನಿಶಾನೆ ಬೆಂಗಳೂರು: ಉನ್ನತ ಶಿಕ್ಷಣ ವಲಯದಲ್ಲಿ ಪರೀಕ್ಷಾಂಗವನ್ನು ಸದೃಢಗೊಳಿಸುವ ಪರೀಕ್ಷಾ ತಂತ್ರಾಂಶ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಮಾಣಪತ್ರ ಇತ್ಯಾದಿಗಳನ್ನು ಸುಗಮವಾಗಿ ಒದಗಿಸುವ `ಇ-ಸಹಮತಿ’ ಉಪಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಸೋಮವಾರ…

Translate »